ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪುಲ್ವಾಮಾದ ದ್ರಾಬ್ಗಾಮ್ ಪ್ರದೇಶದಲ್ಲಿ ಪೋಲಿಸರು ಹಾಗೂ ಭಾರತೀಯ ಸೇನಾ ಪಡೆ ನಡೆಸಿದ ಎನ್‍ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಟ್ಟು ಕೊಲ್ಲಲಾಗಿದೆ.
ಹತ್ಯೆಗೀಡಾದ ಮೂವರು ಭಯೋತ್ಪಾದಕರು ಸ್ಥಳೀಯರು. ಭಯೋತ್ಪಾದಕ ಸಂಘಟನೆ ಎಲ್‍ಇಟಿ ಜೊತೆ ನಂಟು ಹೊಂದಿದ್ದರು. ಅವರಲ್ಲಿ ಓರ್ವನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದೆ.
ಇದನ್ನು ಓದಿ – ವಿಧಾನ ಪರಿಷತ್ನ 4 ಕ್ಷೇತ್ರಗಳಿಗೆ ನಾಳೆ ಮತದಾನ: 2.84 ಲಕ್ಷ ಮತದಾರರು, 49 ಮಂದಿ ಚುನಾವಣಾ ಕಣದಲ್ಲಿ
ಮೇ 13 ರಂದು ನಮ್ಮ ಸಹೋದ್ಯೋಗಿ ಹುತಾತ್ಮ ರೆಯಾಜ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ತಿಳಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ