ಪಾರ್ಟಿಯಲ್ಲಿ ಡ್ರಗ್ಸ್ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ಬಳಿಯ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರುಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ತಡರಾತ್ರಿ 12 ಗಂಟೆ ಸುಮಾರಿಗೆ ಹಲಸೂರು ಪೊಲೀಸರು ಜಿ.ಟಿ ಮಾಲ್ ಬಳಿ ದಿ ಪಾರ್ಟಿ ಫೈವ್ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಹೋಟೆಲ್ ಫಾರ್ಟಿಯಲ್ಲಿ ಬಾಲಿವುಡ್ ನಟ ಭಾಗಿಯಾಗಿರುವ ಶಂಕೆಯೂ ಇದೆ, ಹೋಟೆಲ್ ನಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪಾರ್ಟಿ ಆಯೋಜನೆ ಮಾಡಲಾಗಿತ್ತು.
ಇದನ್ನು ಓದಿ – ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ
ಈ ಹಿನ್ನೆಲೆಯಲ್ಲಿ ಹಲಸೂರು ಇನ್ಸೆಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಪೊಲೀಸರು ತಂಡ ಹೋಟೆಲ್ ಮೇಲೆ ದಾಳಿ ನಡೆಸಿದರು 50 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್ ಗಾಗಿ 3 ಟಿಟಿ ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು