ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ಇದನ್ನು ಓದಿ -ಚೀರನಹಳ್ಳಿಯಲ್ಲಿ ನವ ವಿವಾಹಿತರಿಗೆ ಕಿರುಕುಳ ನೀಡಿದ ಗ್ರಾಮಾಂತರ ಪೋಲಿಸರು : ನೆರವಿಗೆ ಧಾವಿಸಿದ ಮಂಡ್ಯ SP
ಕಳೆದ ರಾತ್ರಿ ಎಂಜಿ ರಸ್ತೆಯಲ್ಲಿರುವ ಹೋಟೆಲ್ ಒಂದರಲ್ಲಿ ಪಾರ್ಟಿ ನಡೆದಿತ್ತು. ಈ ಪಾರ್ಟಿ ವೇಳೆ ಅವರು ಡ್ರಗ್ಸ್ ಸೇವನೆ ಮಾಡಿದ್ದಾರೆ ಅನ್ನುವ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಸಿದ್ಧಾಂತ್ರನ್ನು ವಶಕ್ಕೆ ಪಡೆದಿರುವ ಪೊಲೀಸರು, ಡ್ರಗ್ ಸೇವನೆ ಮಾಡಿದ್ದಾರೆ ಅಥವಾ ಇಲ್ಲವೋ ಎನ್ನುವುದನ್ನು ತಿಳಿಯಲು ಸ್ಯಾಂಪಲ್ಸ್ ಅನ್ನ ವೈದ್ಯಕೀಯ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಾಲಿವುಡ್ ನಟ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿರುವ ಸುಮಾರು 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ