ಮುಂದಿನ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗಾಗಿ ಈಗಿನಿಂದಲೇ ತಯಾರಿ ಹಿನ್ನೆಲೆಯಲ್ಲಿ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ಗೆ ಕಾಂಗ್ರೆಸ್ ಮತ್ತು ಬಿಜೆಪಿಯಿಂದಲೂ ತಮ್ಮ ಪಕ್ಷ ಸೇರುವಂತೆ ಆಹ್ವಾನ ನೀಡಿವೆ

ಇದನ್ನು ಓದಿ –ಬೆಂಗಳೂರಿನ ರಾಷ್ಟ್ರೀಯ ಸೈನಿಕ ಶಾಲೆ : ಈ ವರ್ಷದಿಂದ ಮಹಿಳಾ ವಿದ್ಯಾರ್ಥಿನಿಯರಿಗೆ ಪ್ರವೇಶ
ಬಿಜೆಪಿ ಅಥವಾ ಕಾಂಗ್ರೆಸ್ ಯಾವ ಪಕ್ಷ ಸೇರಬೇಕು ಎಂಬ ಗೊಂದಲದಲ್ಲಿ ಸುಮಲತಾ ಅಂಬರೀಶ್ ಇದ್ದಾರೆ. ಪಕ್ಷಗಳ ಆಯ್ಕೆ ಸಂಬಂಧ ತನ್ನ ಆಪ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಬೆಂಬಲ ನೀಡಿದ್ದೇವೆ. ಹಾಗಾಗಿ ನಮ್ಮ ಪಕ್ಷಕ್ಕೆ ಬನ್ನಿ ಎಂದು ಎರಡೂ ಪಕ್ಷಗಳು ಸುಮಲತಾರ ಹಿಂದೆ ಬಿದ್ದಿವೆ.
ಈಗ ಯಾರಿಗೂ ಸ್ಪಷ್ಟ ಉತ್ತರ ನೀಡದ ಸುಮಲತಾ ಅಂಬರೀಶ್, ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆದರೆ ಕೆಲವು ಬೆಂಬಲಿಗರು ಈಗಾಗಲೇ ಬಿಜೆಪಿ ಸೇರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು