ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ದೀಪಿಕಾ ಚೇತರಿಸಿಕೊಳ್ಳುತ್ತಿದ್ದಾರೆ.

ಹೈದರಾಬಾದ್‌ನಲ್ಲಿ ಬಿಗ್ ಬಿ ಮತ್ತು ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ.
ಇದನ್ನು ಓದಿ – ಕರ್ನಾಟಕ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಬಿ.ಎಸ್.ಪಾಟೀಲ್ ನೇಮಕ
`ಶೂಟಿಂಗ್ ವೇಳೆ ಹೃದಯ ಬಡಿತ ಹೆಚ್ಚಳವಾದ ಕಾರಣ ಹೈದರಾಬಾದ್‌ನ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಂತರ ಚೇತರಿಸಿಕೊಂಡ ದೀಪಿಕಾ ಅವರು ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲದೇ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.
ಆಸ್ಪತ್ರೆಯಿಂದ ಚಿಕಿತ್ಸೆ ಪಡೆದ ನಂತರ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ಒತ್ತಡದಿಂದ ಕೊಂಚ ಹೃದಯ ಬಡಿತ ಹೆಚ್ಚಾಗಿ, ಸುಸ್ತಾಗಿತ್ತು ಎಂದು ಹೇಳಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಪ್ರಭಾಸ್ ಅಭಿನಯಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ