February 21, 2026

Newsnap Kannada

The World at your finger tips!

police 1

ಬೆಂಗಳೂರಿನಲ್ಲಿ 31 ವರ್ಷದ ವೈದ್ಯ ಆಸ್ಪತ್ರೆ ಮಹಡಿಯಿಂದ ಜಿಗಿದು ಆತ್ಮಹತ್ಯೆ

Spread the love

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಯುವ ವೈದ್ಯ ಆಸ್ಪತ್ರೆಯ 11ನೇ ಮಹಡಿಯಿಂದ ನೆಗೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಜರುಗಿದೆ.

ಪೃಥ್ವಿಕಾಂತ್‌ ರೆಡ್ಡಿ (31) ಎಂಬ ವೈದ್ಯರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸುಮಾರು ವರ್ಷಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನು ಓದಿ –MGM ಕಂಪನಿ ಮೇಲೆ ಐಟಿ ದಾಳಿ; ಬೆಂಗಳೂರು ಸೇರಿ ಒಟ್ಟು 50 ಕಡೆ ಶೋಧ

ಮೂರು ತಿಂಗಳಿನ ಹಿಂದಷ್ಠೇ ಮದುವೆಯಾಗಿದ್ದರು.ಇವರ ಪತ್ನಿಯೂ ವೈದ್ಯೆಯೇ ಆಗಿದ್ದಾರೆ . ಹೃದಯ ಸಂಬಂಧಿ ಕಾಯಿಲೆಯನ್ನು ಮನೆಯವರಿಗೆ ಹೇಳಿಕೊಳ್ಳಲಾಗದೇ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.

ಕೆಲ ದಿನಗಳಿಂದ ಹೃದಯ ನೋವಿನ ಬಗ್ಗೆ ಹೇಳಿಕೊಂಡಿದ್ದರು . ಕೆಲಸ ಮಾಡೋದಕ್ಕೂ ಕಷ್ಟ ಆಗುತ್ತಿದೆ. ಕೆಲ ಕಾಲ ಕೂಡಾ ವಿಶ್ರಾಂತಿ ಪಡೆದುಕೊಂಡು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ನೇಹಿತರು ಹೇಳಿದ್ದಾರೆ.

error: Content is protected !!