ಡಾ.ಶಂಕರೇಗೌಡರಿಗೆ ಶುಕ್ರವಾರ ಓಪನ್ ಹಾರ್ಟ್ ಸರ್ಜರಿ ನಡೆದಿದೆ. ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಯಲ್ಲಿ 8 ಮಂದಿ ನುರಿತ ವೈದ್ಯರ ತಂಡ ಈ ಸರ್ಜರಿ ಮಾಡಿದೆ.
ಮೇ 23ರಂದು ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿತ್ತು
ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಶಂಕರೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇದನ್ನು ಓದಿ: ರಾಜ್ಯಾದ್ಯಂತ ಏಕ ಕಾಲಕ್ಕೆ 21 ಅಧಿಕಾರಿಗಳ ನಿವಾಸದ ಮೇಲೆ 300 ಎಸಿಬಿ ಅಧಿಕಾರಿಗಳು ದಾಳಿ
ಚಿಕಿತ್ಸೆಗೆ ಸ್ಪಂದಿಸಿದ ಅವರು ಲವಲವಿಕೆಯಿಂದ ಆರಾಮಾಗಿದ್ದಾರೆ . ಈ ಹಿನ್ನೆಲೆಯಲ್ಲಿ ಮೇ 30 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ವೇಳೆ ತರ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸುವಮತೆ ಹೃದ್ರೋಗ ತಜ್ಞರು ಸೂಚಿಸಿದ್ದರು.
5 ರೂಪಾಯಿ ಡಾಕ್ಟರ್ ಶಂಕರೇಗೌಡರು ಬೇಗ ಚೇತರಿಕೆ ಆಗಲಿ ಎಂದು ಅಭಿಮಾನಿಗಳು ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ