February 21, 2026

Newsnap Kannada

The World at your finger tips!

b c nagesh

Recruitment of 15 thousand graduate primary teachers: Provisional selection list released - Minister Nagesh 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ - ಸಚಿವ ನಾಗೇಶ್

ನಾಳೆ ಬೆಳಿಗ್ಗೆ 11 ಗಂಟೆಗೆ PUC ಫಲಿತಾಂಶ ಪ್ರಕಟ – ಸಚಿವ ನಾಗೇಶ್

Spread the love

ಏಪ್ರಿಲ್ 22 ರಿಂದ ಮೇ 18 ರ ವರೆಗೆ ನಡೆದ ದ್ವಿತೀಯ PUC ಪರೀಕ್ಷೆ ಫಲತಾಂಶವನ್ನು ನಾಳೆ (ಜೂನ್ 18)ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪ್ರಕಟಿಸಿದ್ದಾರೆ

ಈ ಕುರಿತಂತೆ ಟ್ವಿಟ್ ಮಾಡಿರುವ ನಾಗೇಶ್ ಈ ಮೊದಲು ಜೂನ್ ಕೊನೆಯಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿತ್ತು. ಈಗ ಪಿಯು ಮಂಡಳಿ ಫಲಿತಾಂಶಕ್ಕೆ ಎಲ್ಲಾ ಸಿದ್ದತೆ ಮಾಡಿಕೊಂಡ ಹಿನ್ನೆಲೆಯಲ್ಲಿ. ನಾಳೆ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದಿದ್ದಾರೆ

ಪಿ ಯು ಫಲಿತಾಂಶವನ್ನು ಪಿಯು ಮಂಡಳ ಅಧೀಕೃತ ವೆಬ್ ಸೈಟ್ www.karresults.nic.in ನಲ್ಲಿ ಪಡೆಯಬಹುದು.

2021-22 ನೇ ಸಾಲಿನಲ್ಲಿ 6,84,265 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಲ್ಲರಿಗೂ ಶುಭವಾಗಲಿ ಎಂದು ಸಚಿವರು ಟ್ವಿಟ್ ನಲ್ಲಿ ತಿಳಿಸಿದ್ದಾ

error: Content is protected !!