ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿರುವುದು ಸರಿಯಲ್ಲ ಎಂದು ವಾದ ನಡೆದಿದೆ. ಸಾಯಿ ಪಲ್ಲವಿ ಮಾತಿಗೆ ಪರ ವಿರೋಧ ವ್ಯಕ್ತವಾಯಿತು. ಕಳ್ಳಸಾಗಾಣಿಕೆದಾರನಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿದ್ದಕ್ಕಾಗಿ ಭಜರಂಗ ದಳದ ನಾಯಕರು, ಹೈದರಾಬಾದ್ ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ
ಇದನ್ನು ಓದಿ –ಸ್ಯಾಂಡಲ್ವುಡ್ ನಟಿಗೆ ವಿಲನ್ ಆದ ವೈದ್ಯೆ- ಗೊಂಬೆಯಂತಿದ್ದ ಮುಖ ಗೂಬೆಯಂತೆ ಮಾಡಿದಳು ವೈದ್ಯೆ !
ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್