ದ್ವಿತೀಯ PUC ಪರೀಕ್ಷೆಯಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಈ ಬಾರಿಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ 68.72 ವಿದ್ಯಾರ್ಥಿನಿಯರು ಹಾಗೂ ಶೇ 55.22 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ವನ್ನು ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ karresults.nic.in ಗೆ ಭೇಟಿ ನೀಡಿ ನೋಡಬಹುದು. ಈ ಫಲಿತಾಂಶ ಕುರಿತಂತೆ ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ವಿವರಣೆ ನೀಡಿದರು.
ಈ ಬಾರಿ ಪರೀಕ್ಷೆಯಲ್ಲಿ 61.88 ರಷ್ಟು ಮಕ್ಕಳು ಉತ್ತಿರ್ಣರಾಗಿದ್ದಾರೆ. ಈ ಬಾರಿ ಒಟ್ಟು 599,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 402,697 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
- ದ್ವೀತಿಯ ಪಿಯು ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ kseeb.karnataka.gov, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
- ನಿಮ್ಮ ಮುಂದೆ ಓಪನ್ ಆದ ಪೇಜ್ ಕಾಣಿಸಿಕೊಳ್ಳುತ್ತದೆ, ಇಲ್ಲಿ ನಿಮಗೆ ಕಾಣಿಸುವ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ . ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ
- ಓಪನ್ ಆದ ವೆಬ್ ಪೇಜ್ನಲ್ಲಿ ದ್ವೀತಿಯ ಪಿಯು ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಬಟನ್ ಒತ್ತಿ
- ಈಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್ ಲೋಡ್ ಮಾಡಿಕೊಂಡು, ನಿಮ್ಮ ಮುಂದಿನ ಸಂಪರ್ಕಕ್ಕಾಗಿ ಪ್ರಿಂಟ್ ತೆಗೆದುಕೊಂಡರೆ ಒಳಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು