ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಸ್ಫೋಟಕ. ಬೆಳವಣಿಗೆಯಲ್ಲಿ ಶಿವಸೇನಾ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷಗಳು ಸೇರಿಕೊಂಡು ರಚನೆ ಮಾಡಿದ್ದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಇದೀಗ ಬಿರುಕು ಮೂಡಿ, ಸರ್ಕಾರ ಬೀಳುವ ಆತಂಕವಿದೆ.
ಇದನ್ನು ಓದಿ – BMRCLನ ನಮ್ಮ ಮೆಟ್ರೋಗೆ ದಶಮಾನೋತ್ಸವದ ಸಂಭ್ರಮ : 3 ನೇ ಹಂತದ ಯೋಜನೆ ಸಿದ್ದತೆ
ಮಹಾ ಸರ್ಕಾರದಲ್ಲಿ ನಡೆದಿರುವ ಬೆಳವಣಿಗೆಯಲ್ಲಿ ಸಚಿವ ಹಾಗೂ ಶಿವಸೇನಾ ಪಕ್ಷದ ಪ್ರಮುಖ ನಾಯಕ ಏಕನಾಥ್ ಶಿಂಧೆ ಅವರು ತಮ್ಮ ಪಕ್ಷದ 10 ಶಾಸಕರ ಜತೆ ಗುಜರಾತಿನ ಹೋಟೆಲ್ಗೆ ಹೋಗಿ ಸೇರಿಕೊಂಡಿದ್ದಾರೆ.
ಮಹಾ ಅಘಾಡಿ ಸರ್ಕಾರದಿಂದ ಅಸಮಾಧಾನಗೊಂಡ ಶಿಂಧೆ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.ಈ ಒಂದು ಬೆಳವಣಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತವದ ಮಹಾ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ!