ಚಾಮರಾಜನಗರ ಲೋಕೊಪಯೋಗಿ ಇಲಾಖೆ SDA ಯೊಬ್ಬರು 7.5 ಸಾವಿರ ಲಂಚ ಸ್ವೀಕರಿಸುವ ವೇಳೆ ACB ಪೋಲಿಸರ ಬಲೆಗೆ ಬಿದ್ದಿದ್ದಾರೆ, SDA ಗೋವಿಂದಯ್ಯ ಎಂಬುವವರು ಲೈಸನ್ಸ್ ನೀಡುವ ಸಲುವಾಗಿ ಚಾಮರಾಜನಗರದ ಮಹೇಶ್ ಎಂಬುವವರ ಬಳಿ 7.5 ಸಾವಿರ ರು ಗೆ ಬೇಡಿಕೆ ಇಟ್ಟಿದ್ದರು.
ಈ ಸಂಗತಿಯನ್ನು ಮಹೇಶ್ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ನಂತರ ACB SP ಸಜಿತ್ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಲಂಚಕೋರ ನೌಕರನನ್ನು. ಬಲೆಗೆ ಹಾಕಿಕೊಂಡರು,ನೌಕರ ಗೋವಿಂದಯ್ಯ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದನ್ನು ಓದಿ – ವಿಶ್ವದ ಅತಿ ದೊಡ್ಡ ಏಕತೆ ಪ್ರತಿಮೆಯ ಬಳಿ ಭೂಕಂಪ: ಯಾವುದೇ ಹಾನಿ ಇಲ್ಲ

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು