ಇದನ್ನು ಓದಿ –ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ
ಸುದ್ದಿಗಾರರ ಜೊತೆ ಮಾತನಾಡಿದ ಕಿಮಾರಸ್ವಾಮಿ ಬೊಮ್ಮಾಯಿ ವಿರುದ್ಧ ಕಿಡಿಕಾರಿ, ಕೀ ಇರೋದೆ ಬೇರೆ ಕಡೆ. ಪಾಪ ಅವರೇನು ಮಾಡ್ತಾರೆ? ಅವರ ಬಗ್ಗೆ ನನಗೆ ಕನಿಕರ ಇದೆ. ಸ್ವತಂತ್ರವಾಗಿ ಸಿಎಂ ಅಧಿಕಾರ ನಡೆಸಲು ಆಗುತ್ತಿಲ್ಲ ಎಂದರು
ಬೊಮ್ಮಾಯಿ ಸ್ವಾತಂತ್ರ್ಯವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಕೂಡ ಕೇಶವಕೃಪಾದಿಂದ ಬರಬೇಕು. ಅಲ್ಲಿಂದ ಬರೋದೇ ಅಂತಿಮ ನಿರ್ಧಾರ. ಇವತ್ತು ಹಂತ ಹಂತವಾಗಿ ದೇಶದಲ್ಲಿ ಮನು ಸಂಸ್ಕೃತಿ ವಾತಾವರಣ ನಿರ್ಮಿಸಲು ಹೊರಟಿದ್ದಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ವಿರೋಧ ಪಕ್ಷಗಳು ಮೊದಲು ಈ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು