ಚಲಿಸುತ್ತಿರುವಾಗಲೇ ಏಕಾಏಕಿ ದ್ವಿಚಕ್ರ ವಾಹನ ಹೊತ್ತಿ ಉರಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ರಸ್ತೆಯಲ್ಲಿ ಶುಕ್ರವಾರ ಜರುಗಿದೆ
ಈ ಘಟನೆಯಲ್ಲಿ ಸುಟ್ಟ ಗಾಯದಿಂದ ನರಳುತ್ತಿದ್ದ ಮೈಸೂರಿನ ಶಿವರಾಮಯ್ಯ ಮತ್ತು ಅನಂತರಾಮು ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಇದನ್ನು ಓದಿ –ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನಕ್ಕೆ -ಭಾರತದ ನೆರವು – ಧನ್ಯವಾದ ತಿಳಿಸಿದ ತಾಲಿಬಾನ್
ಮಾಮೂಲಿಯಂತೆ ರಸ್ತೆಯ ಮೇಲೆ ಹೊಂಡಾ ಬೈಕ್ ಸವಾರರಿಬ್ಬರು ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು, ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ವಾಹನದಿಂದ ಇಳಿಯಲು ಅವಕಾಶ ಕೊಡದಂತೆ ಪೂರ್ತಿ ಬೆಂಕಿ ಆವರಿಸಿಕೊಂಡಿದೆ. ಇದರಿಂದ ಅಲ್ಲೇ ಸಿಲುಕಿ ನರಳುತ್ತಿದ್ದರು. ಸ್ಥಳೀಯರು ಓಡೋಡಿ ಬಂದು ಬೆಂಕಿಯಲ್ಲಿ ನರಳಾಡುತ್ತಿದ್ದ ಇಬ್ಬರನ್ನು ರಕ್ಷಿಸಿದರು ಗಂಭೀರ ಸ್ಥಿತಿಯಲ್ಲಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ