February 21, 2026

Newsnap Kannada

The World at your finger tips!

bus elemenat

ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ

Spread the love

ರಾಜ್ಯದಲ್ಲಿ ಖಾಸಗಿ ಶಾಲೆಗಳಂತೆ ಇನ್ನು ಮುಂದೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ.

ಮಕ್ಕಳಿಗೆ ಶಾಲಾ ವಾಹನ ಖರೀದಿಗೆ ಈಗಾಗಲೇ ಅನುಮತಿ ನೀಡಿರುವ ಸರ್ಕಾರ ಖಾಸಗಿ ಶಾಲೆಗಳಂತೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ ಕೊಡಲಾಗುತ್ತದೆ. ಇದನ್ನು ಓದಿ – ಕಳ್ಳತನಕ್ಕೆ ಅಪ್ಪನಿಂದಲೇ ಮಗನಿಗೆ ಟ್ರೈನಿಂಗ್ : ಅಪ್ಪ – ಮಗ ಅಂದರ್

ಬಸ್ ಖರೀದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ.

ರಾಜ್ಯದಲ್ಲಿ ಒಟ್ಟು 48,285 ಶಾಲೆಗಳು ಹಾಗೂ 6,312 ಅನುದಾನಿತ ಶಾಲೆಗಳಿದ್ದು ಸುಮಾರು 65 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

error: Content is protected !!