ನೂಪರ್ ಶರ್ಮಾ ಪರ ಮಾಹಾರಾಷ್ಟ್ರದಲ್ಲಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿದೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಈ ಕಾರಣಕ್ಕಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಜೂನ್ 21 ರಂದು ಅಮರಾವತಿ ಜಿಲ್ಲೆಯಲ್ಲಿ ಪಶುವೈದ್ಯ ಉಮೇಶ್ ಪ್ರಹ್ಲಾದರಾವ್ ಕೋಲ್ಹೆ (54)ಅವರನ್ನು ಹತ್ಯೆ ಮಾಡಲಾಗಿದೆ
ಈ ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಲಾಗಿದೆ , ಈ ಪೈಕಿ ಮುದಾಸಿನ್ ಅಹ್ಮದ್ ಹಾಗೂ ಶಾರೂಖ್ ಪಠಾಣ್ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್