ಲಷ್ಕರ್-ಇ-ತೈಬಾ (ಎಲ್ಇಟಿ)ದ ಇಬ್ಬರು ಭಯೋತ್ಪಾದಕರನ್ನು ರಿಯಾಸಿ ಜಿಲ್ಲೆಯ ತುಕ್ಸಾನ್ ಗ್ರಾಮಸ್ಥರು ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇಬ್ಬರು ಭಯೋತ್ಪಾದಕರನ್ನು ಪಾಂಪೋರ್‌ನ ಶಾರ್ ಶಾಲಿ ಖ್ರೂ ನಿವಾಸಿ ನವೀದ್ ಶಾಫಿ ವಾನಿ ಮತ್ತು ಅದೇ ಜಿಲ್ಲೆಯ ಕಡ್ಲಾಬಲ್ ನಿವಾಸಿ ಫೈಜಾನ್ ರಶೀದ್ ತೇಲಿ ಎಂದು ಗುರುತಿಸಲಾಗಿದೆ.ಇದನ್ನು ಓದಿ – ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು
ಉಗ್ರರನ್ನು ಹಿಡಿದುಕೊಟ್ಟ ಗ್ರಾಮಸ್ಥರಿಗೆ ಎಲ್‌ಇಟಿ ಕಮಾಂಡರ್ ಕಡೆಯಿಂದ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಉಗ್ರರ ಹತ್ತಿರವಿದ್ದ ಎರಡು ಎಕೆ-47 ರೈಫಲ್‌ಗಳು, ಏಳು ಗ್ರೆನೇಡ್‌ಗಳು ಮತ್ತು ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಬ್ಬರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಬಂಧಿಸಿದ ಟಕ್ಸನ್ ಧೋಕ್, ರಿಯಾಸಿ ಗ್ರಾಮಸ್ಥರ ಶೌರ್ಯಕ್ಕೆ ನಾನು ಅಭಿನಂದನೆಗಳು. ಜನಸಾಮಾನ್ಯರ ನಿರ್ಣಯವೂ ಭಯೋತ್ಪಾದನೆ ಅಂತ್ಯವಾಗು ಕಾಲ ದೂರವಿಲ್ಲ ಎಂದು ತೋರಿಸುತ್ತದೆ. ಯುಟಿ ಸರ್ಕಾರ ಗ್ರಾಮಸ್ಥರಿಗೆ ಘೋಷಣೆ ಮಾಡಿದ್ದ ಬಹುಮಾನವನ್ನು 5 ಲಕ್ಷ ರು ಗಳಿಗೆ ಹೆಚ್ಚಿಸಲಾಗಿದೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದಾರೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ