ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿನ 31 ಪಿಎಸ್‌ಐ ಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ ನಿಶಾ ಚೇಮ್ಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಗಳನ್ನು ಆಡಳಿತಾತ್ಮಕ ಕಾರಣದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್
ವರ್ಗಾವಣೆಗೊಂಡ 31 ಬೆಂಗಳೂರು ನಗರ ಪೊಲೀಸ್ ಇಲಾಖೆಯ ಪಿಎಸ್‌ಐಗಳ ಪಟ್ಟಿ


- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ