ಕೊರೊನಾ ವೈರಸ್ ಅಬ್ಬರದ ವೇಳೆ ಕೋಟ್ಯಂತರ ರೂಪಾಯಿ ಆದಾಯ ಗಳಿಸಿದ್ದ Dolo 650 ಸಮರ್ಪಕವಾಗಿ ಆದಾಯ ತೆರಿಗೆ ಪಾವತಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮೈಕ್ರೋಲ್ಯಾಬ್ಸ್ ಕೇಂದ್ರ ಕಚೇರಿಯಿದ್ದು, ಬೆಂಗಳೂರಿನ ಕೇಂದ್ರ ಕಚೇರಿ ಅಲ್ಲದೇ ತಮಿಳುನಾಡು, ಗೋವಾ, ಪಂಜಾಬ್, ಮುಂಬೈ ದೆಹಲಿ, ಸಿಕ್ಕಿಂ ಸೇರಿದಂತೆ ದೇಶದ 40 ಕಡೆಗಳಲ್ಲಿ ರೇಡ್ ನಡೆದಿದೆ.
Dolo ಮಾತ್ರೆ ಉತ್ಪಾದಕ ಸಂಸ್ಥೆಯಾದ ಮೈಕ್ರೋ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಮೇಲೆ ಐಟಿ ದಾಳಿ ಮಾಡಲಾಗಿದ್ದು, ಸಿಎಂಡಿ ದಿಲೀಪ್ ಸುರನಾ, ನಿರ್ದೇಶಕ ಆನಂದ್ ಸುರಾನಾ ಅವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.
ಗುರೂಜಿ ಯಾವುದೇ ಬೇನಾಮಿ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ – ವನಜಾಕ್ಷಿ
ಐಟಿ ತೆರಿಗೆ ವಂಚನೆ ಮಾಹಿತಿ ಮೇಲೆ ರೇಡ್ ಮಾಡಿದ್ಧಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು