ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 50 ರು ಏರಿಕೆ ಮಾಡಲಾಗಿದೆ, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಬೆಲೆ ಏರಿಕೆಯಿಂದ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 1,053 ರು ಆಗಿದೆ.
ಗೃಹ ಬಳಕೆಯ 5ಕೆಜಿ ಸಿಲಿಂಡರ್ ಬೆಲೆ 18 ರು ಹೆಚ್ಚಳ. 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ 8.50 ರೂಪಾಯಿ ಕಡಿಮೆಯಾಗಿದೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ