ಸ್ಥಳೀಯರು ಮತ್ತು ಪರಿಸರವಾದಿಗಳ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ, ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟಿದೆ.
ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಬುಧವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಕ್ತರ ಮತ್ತು ಸ್ಥಳೀಯರ ಭಾವನೆಗಳನ್ನು ಪರಿಗಣಿಸಿ ಚಾಮುಂಡಿ ಬೆಟ್ಟಕ್ಕೆ ರೋಪ್ವೇ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದರು. ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರಿಗಿಂತ ಭಕ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಮೆಟ್ಟಿಲುಗಳ ಜತೆಗೆ ಹಲವಾರು ಕಡೆಯಿಂದ ಬೆಟ್ಟಕ್ಕೆ ದಾರಿ ಇದೆ. ಬಸ್ ಸೌಲಭ್ಯವೂ ಇದೆ. ಹಾಗಾಗಿ ರೋಪ್ ವೇ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು