ಕೃಷ್ಣರಾಜಸಾಗರ ಆಣೆಕಟ್ಟೆ(KRS)ಗೆ 30 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 3 ಸಾವಿರಕ್ಕೂ ಅಧಿಕ ನೀರನ್ನು ಬಿಡಲಾಗುತ್ತಿದೆ ಇದರಿಂದ ನೀರಾವರಿ ಅಧಿಕಾರಿಗಳು ಪ್ರವಾಹದ ಮುನ್ನೆಚ್ಚರಿಕೆ ನೀಡಿದ್ದಾರೆ.
ಕೆ.ಆರ್.ಸಾಗರ ಅಣೆಕಟ್ಟೆ :
- ಗರಿಷ್ಠ ನೀರಿನ ಮಟ್ಟ – 124. 80 ಅಡಿ
- ಇಂದಿನ ನೀರಿನ ಮಟ್ಟ :115.70 ಅಡಿ
- ಒಳಹರಿವು : 30,923 ಕ್ಯೂಸೆಕ್
- ಹೊರಹರಿವು : 3575 ಕ್ಯೂಸೆಕ್
- ಸಂಗ್ರಹ. : 37.855
ನೀರಾವರಿ ಸಚಿವ ಕಾರಜೋಳ ಮಂಡ್ಯ ಜಿಲ್ಲಾ ಪ್ರವಾಸ
ಜಲ ಸಂಪನ್ಮೂಲ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ರವರು ಜುಲೈ 07 ರಿಂದ 08 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇದನ್ನು ಓದಿ – ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ
- ಜುಲೈ 7 ರಂದು ರಾತ್ರಿ 7:30 ಗಂಟೆಗೆ ಮಂಡ್ಯ ಜಿಲ್ಲೆ ಕೆ.ಆರೆ.ಎಸ್ ಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
- ಜುಲೈ 8 ರಂದು ಬೆಳಿಗ್ಗೆ 9 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ತೂಬಿನ ಗೇಟ್‍ಗಳ ಪರಿವೀಕ್ಷಣೆ ಮಾಡಲಿದ್ದಾರೆ.
ನಂತರ ಬೆಳಿಗ್ಗೆ 11 ಗಂಟೆಗೆ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಎಸ್ ಹತ್ತಿರ ಇರುವ ಮೊಗರಹಳ್ಳಿ (ಮಂಟಿ) ಕುಸುಮ ಚಂದ್ರಶೇಖರ್ ಕಲ್ಯಾಣ ಮಂಟಪದಲ್ಲಿ ಕೃಷ್ಣರಾಜಸಾಗರ, ಹಾರಂಗಿ, ಕಬಿನಿ ಮತ್ತು ಚಿಕ್ಕಹೊಳೆ ಅಣೆಕಟ್ಟೆಗಳ ನದಿ ಪಾತ್ರದಲ್ಲಿ ಪ್ರವಾಹದ ಸಂದರ್ಭದಲ್ಲಿ ಉಂಟಾಗಬಹುದಾದ ಪ್ರತಿಕೂಲ ಪರಿಣಾಮಗಳ ನಿರ್ವಹಣೆಯ ಕುರಿತು ಪಾಲುದಾರರ ಪಾತ್ರದ ಬಗ್ಗೆ ಅರಿವು ಮೂಡಿಸುವ ಒಂದು ದಿನದ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
KRS
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ