ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಆದಾಯಕ್ಕಿಂತ ಶೇ.2031ರಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ನಿರ್ದೇಶನಾಲಯ(ಇಡಿ) ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಸಲ್ಲಿಸಿದ ವರದಿಯಲ್ಲಿ 2005 ರಿಂದ ಇದುವರೆಗೂ 87 ಕೋಟಿ 44 ಲಕ್ಷ ರು ಗಳಿಗೂ ಅಧಿಕ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ಹೇಳಲಾಗಿದೆ.
ಈ ಕುರಿತಂತೆ ಎಸಿಬಿ ಅಧಿಕೃತ ಪತ್ರಿಕಾ ಹೇಳಿಕೆ ನೀಡಿ ಆಗಸ್ಟ್ 6 ರಂದು ಜಮೀರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಪತ್ತೆಯಾದ ದಾಖಲೆಗಳ ಆಧಾರದ ಮೇಲೆ ಎಸಿಬಿ ದಾಳಿ ನಡೆದಿದೆ ಎಂದು ತಿಳಿಸಿದೆ.
- 2006ರ ಚಾಮರಾಜಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿ ಮೊದಲ ಬಾರಿಗೆ ಶಾಸಕರಾದ ಜಮೀರ್ ಬಳಿಕ ಸತತ 4 ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ.
- ಜಮೀರ್ ಶೇ.2031ರಷ್ಟು ಅಕ್ರಮ ಆಸ್ತಿ ಅಂದರೆ 87,44,05,057 ರೂ. ಆಸ್ತಿ ಹೊಂದಿದ್ದಾರೆ.
- 2005ರಿಂದ ಆಗಸ್ಟ್ 2021ರ ತನಕದ ಜಮೀರ್ ಆಸ್ತಿಯನ್ನು ಮೌಲ್ಯ ಮಾಪನ ಮಾಡಲಾಗಿದೆ.
- ದಾಳಿ ಸಂದರ್ಭದಲ್ಲಿ ಕೆಲವೊಂದು ದಾಖಲಾತಿಗಳು ಸಿಕ್ಕಿದ್ದು ಬೇರೆಯವರ ಹೆಸರಿನಲ್ಲಿ ದಾಖಲಾತಿ ಸಿಕ್ಕಿದೆ.
ಶಾಸಕ ಜಮೀರ್ ಆಸ್ತಿ ವಿವರ
- ಐಟಿ ಇಲಾಖೆಗೆ ನೀಡಿದ ಆಸ್ತಿ ವಿವರ: 73,94,35,027 ಕೋಟಿ ರೂ.)
- ಖರ್ಚು-ವೆಚ್ಚ : 17.80 ಕೋಟಿ ರೂ. (17,80,18,000 – ಕೌಟುಂಬಿಕ ನಿರ್ವಹಣೆ, ಮಗಳ ಮದುವೆ, ಮಗನ ಸಿನಿಮಾ ನಿರ್ಮಾಣ)
- ಆದಾಯ : 4.30 ಕೋಟಿ ರೂ. (4,30,48,790 – 17 ವರ್ಷದಲ್ಲಿ ಬಂದಿರುವ ಆದಾಯ)
- ಅಕ್ರಮ ಆಸ್ತಿ: 87 ಕೋಟಿ 44 ಲಕ್ಷ ರೂ.( 87,44,05,057 ರೂ.)
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ