ಜಪಾನ್ ನ ನಾರಾ ಸಿಟಿಯಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಾಜಿ ಪ್ರಧಾನಿ ಶಿಂಜೊ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದಾನೆ .
ಭಾನುವಾರ ಅಂದರೆ ಜುಲೈ 10ರಂದು ಜಪಾನ್ ಸಂಸತ್ತಿನ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು ಅದರ ಸಂಬಂಧ ಶಿಂಜೊ ಅಬೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.ಇದನ್ನು ಓದಿ –ಹಾರ್ದಿಕ್ ಪಾಂಡ್ಯ ಅಮೋಘ ಆಟ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ತೀವ್ರ ರಕ್ತಸ್ರಾವವಾಗಿ ಕುಸಿದ ಸ್ಥಳದಲ್ಲಿಯೇ ಕುಸಿದುಬಿದ್ದ ಶಿಂಜೊ ಅಬೆಯವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪೊಲೀಸರು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!