ತಮಿಳು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದ ಸ್ಟಾರ್ ನಟ ವಿಕ್ರಮ್‌ಗೆ ಇಂದು ಹೃದಯಾಘಾತವಾಗಿ ಚಿಕಿತ್ಸೆಗೆ ಚೆನ್ನೈ ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಟ ವಿಕ್ರಮ್ `ಎನ್ ಕಾದಲ್ ಕಣ್ಮಣಿ’ ಚಿತ್ರದ ಮೂಲಕ ಕಾಲಿವುಡ್‌ಗೆ ಪರಿಚಿತರಾದರು ನಂತರ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು.ಇದನ್ನು ಓದಿ –ಗುಂಡಿನ ದಾಳಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ
ಇದೀಗ ನಟ ವಿಕ್ರಮ್‌ಗೆ ಹೃದಯಾಘಾತವಾಗಿದ್ದು ,ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ನಟನನ್ನು ತಕ್ಷಣವೇ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ