ಭಾರಿ ಮಳೆಯಿಂದ ಕೆಆರ್ ಎಸ್ ಡ್ಯಾಂ ಭರ್ತಿಯಾಗುವ ಹಂತ ತಲುಪಿದೆ ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂನಿಂದ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ
ನಾಳೆ ಬೆಳಿಗ್ಗೆ ವೇಳೆಗೆ ಒಳ ಹರಿವಿನಷ್ಟೇ ಹೊರ ಹರಿವು ಬಿಡಲು ಸಾಧ್ಯತೆ ಇದೆ.ಇದನ್ನು ಓದಿ –ನಟಿ ಪ್ರಿಯಾ ನಿತ್ಯಾನಂದನ ಜೊತೆ ಮದುವೆಯಾಗಲು ಬಯಸಿದ್ದಾರೆ??
ಮುಂಜಾಗೃತ ಕ್ರಮವಾಗಿ ಈಗ ನದಿಗೆ ನೀರು 10 ಸಾವಿರ ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ. ಈಗಾಗಲೇ 121.93 ಅಡಿ ಕೆಆರ್ ಎಸ್ ಡ್ಯಾಂ ಭರ್ತಿಯಾಗಿದೆ.
ಸಂಪೂರ್ಣ ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಇತ್ತು . ಸದ್ಯ 33,168 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.
ಹೀಗಾಗಿ ಕಾವೇರಿ ನದಿಗೆ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಹಂತ ಹಂತವಾಗಿ ಹೊರ ಹರಿವಿನ ಪ್ರಮಾಣ ಹೆಚ್ಚಿಸಲು ನಿರ್ಧಾರಿಸಿದ್ದಾರೆ.
K R S ನೀರಿನ ಮಟ್ಟ :
ಗರಿಷ್ಠ ಮಟ್ಟ -124.80 ಅಡಿ
ಇಂದಿನ ಮಟ್ಟ -122. 05 ಅಡಿ
ಒಳ ಹರಿವು- 31792 ಕ್ಯೂಸೆಕ್
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಹೊರ ಹರಿವು 13511 ಕ್ಯೂಸೆಕ್
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ