ಕೆಆರ್‌ಎಸ್ ಡ್ಯಾಂ ಭರ್ತಿಗೆ 1 ಅಡಿ ಮಾತ್ರ ಬಾಕಿ ಇದೆ. 49 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ ಈ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.
ಕೆಆರ್‌ಎಸ್ ಅಣೆಕಟ್ಟಿಗೆ 50467 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಇದರಿಂದ ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ.
124.80 ಅಡಿಗಳಷ್ಟು ಇರುವ ಕೆಆರ್‌ಎಸ್ ಡ್ಯಾಂ ಸದ್ಯ 122.60 ಅಡಿಗಳಷ್ಟು ಭರ್ತಿಯಾಗಿದೆ. ಡ್ಯಾಂ ಭರ್ತಿಗೆ ಇನ್ನೂ ಕ್ಷಣಗಣನೆ ಇರುವ ಕಾರಣ ಡ್ಯಾಂನಿಂದ ನದಿಗೆ 106 ಅಡಿ ಮಟ್ಟದ 15 ಗೇಟ್‍ಗಳ ಮೂಲಕ 49000 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ.
ಕೆ ಆರ್ ಎಸ್ ಆಣೆಕಟ್ಟೆ ನೀರಿನ ಮಟ್ಟ :
ಆಣೆಕಟ್ಟೆ ಗರಿಷ್ಠ ಮಟ್ಟ : 124.80 ಅಡಿ
ಇಂದಿನ ಮಟ್ಟ : 122.60 ಅಡಿ
ಒಳಹರಿವು : 50467 ಕ್ಯೂಸೆಕ್
ಹೊರಹರಿವು :50573 ಕ್ಯೂಸೆಕ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು