ಕೆ ಅರ್ ಎಸ್ ಜಲನಯನ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ, ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ ಗೃಹ ಜಲಾವೃತಗೊಂಡಿದೆ
ಈ ಹಿನ್ನಲೆ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.ಇದನ್ನು ಓದಿ-KSRTC ಎಲೆಕ್ಟ್ರಿಕಲ್ ಬಸ್ ಹೊರ ಜಿಲ್ಲೆಯ ಸಂಚಾರ ಸಿದ್ದತೆ
ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ ನೀರಿನ ಮಟ್ಟ ಹೆಚ್ಚಾಗಿದೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಪ್ರವಾಹದಿಂದ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದೆ, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ