ಕೃಷ್ಣರಾಜಸಾಗರ ಆಣೆಕಟ್ಟೆಗೆ ಭಾರಿ ಪ್ರಮಾಣದಲ್ಲಿ ನೀರಿನ ಒಳಹರಿವು ಇರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 75 ಸಾವಿರ ಕ್ಯೂಸೆಕ್ ನಿಂದ 1ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುವ ಸೂಚನೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದಾರೆ
ಈಗ 1 ಟಿಎಂಸಿ ನೀರು ತುಂಬಿದ್ರೆ KRS ಡ್ಯಾಂ ಸಂಪೂರ್ಣ ಭರ್ತಿಯಾಗಲಿದೆ. ಇದನ್ನು ಓದಿ –ಕಿಕ್ ಬಾಕ್ಸಿಂಗ್ ಸ್ಪರ್ಧೆ: ತಲೆಗೆ ಬಿದ್ದ ಪೆಟ್ಟಿನಿಂದ ಮೈಸೂರಿನ ಯುವಕ ಸಾವು
ರಾಜ್ಯದಲ್ಲಿ ಕಳೆದ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಕೆಆರ್‌ಎಸ್ ಡ್ಯಾಂ ಬಹುತೇಕ ಭರ್ತಿಯಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ 124.80 ಅಡಿ ಇದೆ. ಈಗಾಗಲೇ ಈ ಡ್ಯಾಂ 124.00 ಅಡಿ ಭರ್ತಿಯಾಗಿದೆ. ಡ್ಯಾಂಗೆ 65,635 ಕ್ಯೂಸೆಕ್ ಒಳಹರಿವು ಮತ್ತು 46,518 ಕ್ಯೂಸೆಕ್ ನೀರು ಹೊರಹರಿವು ಇದೆ.
49.452 ಟಿಎಂಸಿ ಸಾಂದ್ರತೆ ಇರುವ ಡ್ಯಾಂನಲ್ಲಿ 48.336 ಟಿಎಂಸಿ ಸಂಗ್ರಹವಾಗಿದೆ. ಇನ್ನು 1 ಟಿಎಂಸಿ ನೀರು ತುಂಬಿದ್ರೆ ಈ ಡ್ಯಾಂ ಸಂಪೂರ್ಣ ಭರ್ತಿಯಾಗುತ್ತೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ