ಮನೆಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ನಗ ನಾಣ್ಯ ಲೂಟಿ ಮಾಡಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಶುಕ್ರವಾರ ಘಟನೆ ಜರುಗಿದೆ.
ಗೀತಾ (32)ಕೊಲೆಯಾದ ಮಹಿಳೆ. ಗೀತಾ ಅವರನ್ನು ಹತ್ಯೆ ಮಾಡಿ ಮನೆಯಲ್ಲಿದ್ದ ನಗ, ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಇದನ್ನು ಓದಿ –ಮೈಸೂರು : ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ನಿವೃತ್ತ ನೌಕರ ಸಜೀವ ದಹನ
ಪತಿ ಕೆಲಸಕ್ಕೆ ಹೋದಾಗ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿ ದೋಚಲಾಗಿದೆ.
ಹಾಡಹಗಲೇ ಭೀಕರ ಕೊಲೆಗೆ ಚನ್ನಪಟ್ಟಣ ಜನತೆ ಬೆಚ್ಚಿಬಿದ್ದಿದ್ದಾರೆ.
ಸಂಜೆ ಶಾಲೆಯಿಂದ ಮಕ್ಕಳು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ