December 19, 2024

Newsnap Kannada

The World at your finger tips!

hills,rain,collapse

Hill collapse in Agumbe Ghat: Vehicular traffic halted due to heavy rains ಆಗುಂಬೆ ಘಾಟಿನಲ್ಲಿ ಗುಡ್ಡ ಕುಸಿತ : ಭೀಕರ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತ #Thenewsnap #Latestnews #Agumbe_Ghat #Hill_station #india #Shivmogga #Road_collapse #Mandya #Mysuru #Banglore

ಮಡಿಕೇರಿ – ಮಂಗಳೂರು: ರಸ್ತೆ ಸಂಚಾರ ಬಂದ್‌ – ಸಂಚಾರಕ್ಕೆ ಪರ್ಯಾಯ ರಸ್ತೆ

Spread the love

ಕೊಡಗಿನಲ್ಲಿ ಭಾರಿ ಮಳೆಯಿಂದಾಗಿ ಮಡಿಕೇರಿ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.

ಕೊಡಗು ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ತಡೆಗೋಡೆ ಕುಸಿಯುವ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ರಸ್ತೆ ಸೂಚಿಸಲಾಗಿದೆ. ದುಡ್ಡು ಜಾರಿ ಕೆಳಗೆ ಬಿತ್ತು ಸಾರ್ … ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ

ಮಡಿಕೇರಿ – ಮಂಗಳೂರಿಗೆ ತೆರಳುವವರು ಹಾಗೂ ಮಡಿಕೇರಿ- ಮಂಗಳೂರಿನಿಂದ ಬರುವವರು ಮೇಕೆರಿ – ತಾಳತ್ತಮನೆ – ಅಪ್ಪಂಗಳ ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ.

ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಮಂಗಳೂರು ರಸ್ತೆ ಬಂದ್ ಮಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗ ಬಂದ್ ಮಾಡಲಾಗಿದೆ ಎಂದು ಸಂಚಾರಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!