ವಿದ್ಯಾರ್ಥಿನಿಯ ಅನುಮಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕಿಯರನ್ನು ತಮಿಳುನಾಡಿನ ಕಲ್ಲಕುರುಚಿಯಲ್ಲಿ ಬಂಧಿಸಲಾಗಿದೆ.
ಕೆಮೆಸ್ಟ್ರಿ ಟೀಚರ್ ಹರಿಪ್ರಿಯಾ, ಗಣಿತ ಟೀಚರ್ ಕೃತಿಕಾ ಅವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಸಾವು
ಐವರು ಶಿಕ್ಷಕರನ್ನೂ ಸಹ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಕಲ್ಲಕುರುಚಿಯಲ್ಲಿ ಸೆಕೆಂಡ್ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈಕೆಯ ಸಾವಿಗೆ ಶಿಕ್ಷಕರ ಟಾರ್ಚರ್ ಕಾರಣ ಎನ್ನುವ ಆರೋಪ ಇದೆ.ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ
ಮರಣೋತ್ತರ ಪರೀಕ್ಷೆಯಲ್ಲಿ ಅತಿಯಾದ ರಕ್ತಸ್ರಾವ ಹಾಗೂ ದೇಹದ ಮೇಲೆ ಗಾಯಗಳಾಗಿರೋದು ಪತ್ತೆಯಾಗಿದೆ.
ಶಿಕ್ಷಕರಿಂದ ಟಾರ್ಚರ್ಗೆ ಒಳಗಾದ ನಂತರ, ವಿದ್ಯಾರ್ಥಿನಿ ಹಾಸ್ಟೆಲ್ ಬಿಲ್ಡಿಂಗ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯ ಪ್ರಿನ್ಸಿಪಾಲ್ ಹಾಗೂ ಸೆಕ್ರೆಟರಿ ಸೇರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ