ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ಬೆಂಗಳೂರಿನ ಆರ್ ಅರ್ ನಗರ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.
ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.ಇದನ್ನು ಓದಿ –ಹಿರಿಯ ಕಾಂಗ್ರೆಸ್ಸಿಗ, ಮಾಜಿ MLC ಎಂ ಡಿ ರಮೇಶ್ ರಾಜು ನಿಧನ
ಸೋಮವಾರ ಶಾಲೆಯ ಇ-ಮೇಲ್ ಚೆಕ್ ಮಾಡಿದ ವೇಳೆ ಬೆದರಿಕೆ ಪತ್ರ ಬಂದಿರುವುದು ಪತ್ತೆಯಾಗಿದೆ.
ಬೆದರಿಕೆ ಪತ್ರ ಪತ್ತೆಯಾಗುತ್ತಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ; ಯಾರು ಭಯಪಡಬೇಡಿ- ಡಿಕೆಶಿ ಪುತ್ರಿ ಐಶ್ವರ್ಯಾ
ಡಿಕೆಶಿ ಪುತ್ರಿ ಐಶ್ವರ್ಯಾ ಪೋಷಕರಿಗೆ ಪರಿಸ್ಥಿತಿಯ ಬಗ್ಗೆ ಹೇಳುತ್ತಿದ್ದಾರೆ. ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ. ಯಾರು ಭಯಪಡಬೇಡಿ ಒಂದು ಅರ್ಧ ಗಂಟೆ ಟೈಮ್ ಕೊಡಿ. ಎಲ್ಲವೂ ಸರಿ ಹೋಗುತ್ತೆ.ಯಾರೂ ಭಯ ಪಡೋ ಅವಶ್ಯಕತೆ ಇಲ್ಲ ಎಂದಿದ್ದಾರೆ.ನೀವು ಈ ರೀತಿ ಭಯ ಪಡ್ತಿರೋದ್ರಿಂದ ಮ್ಯಾನೇಜ್ಮೆಂಟ್ ಗೆ ಕಷ್ಟ ಆಗ್ತಿದೆ. ಕಂಟ್ರೋಲ್ ಮಾಡೋಕೆ ನಾವೂ ಎಲ್ಲ ಪ್ರಯತ್ನ ಮಾಡ್ತಿದೀವಿ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು