ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್‍ನ ಒಂದು ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣೆ ಆಯೋಗ ಘೋಷಣೆಯಂತೆ ಆಗಸ್ಟ್ 11ರಂದು ಮತದಾನ, ಅದೇ ದಿನ ಸಂಜೆ ಮತಗಳ ಎಣಿಕೆ ಕಾರ್ಯ ಕೂಡ ನಡೆಯಲಿದೆ.ಇದನ್ನು ಓದಿ –ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ ಮಂಜುನಾಥ್ ಸೇವಾವಧಿ 1 ವರ್ಷ ವಿಸ್ತರಣೆ
ನಾಮಪತ್ರ ಸಲ್ಲಿಸಲು ಆಗಸ್ಟ್ 1 ಕೊನೆಯ ದಿನ. ಆಗಸ್ಟ್ 2ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಆ 4 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ.
ಕಾಂಗ್ರೆಸ್‍ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಸಿಎಂ ಇಬ್ರಾಹಿಂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಿಲ್ಲ ಎಂದು ತನ್ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಬಳಿಕ ಜೆಡಿಎಸ್ ಸೇರಿದರು.
- ಮಳೆ ನಿಂತರೂ ಮರದ ಹನಿ ನಿಲ್ಲದು
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ