ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ಸೆ 26 ರಿಂದ ಆರಂಭವಾಗಲಿದೆ.ಇದನ್ನು ಓದಿ –ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ: ಪರೀಕ್ಷೆ ಮುಂದೂಡಲು ವಿದ್ಯಾರ್ಥಿಯೇ ಮೇಲ್ ಮಾಡಿದ್ದ
ಜಂಬೂಸವಾರಿಯನ್ನು ಅ. 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ ನೋಡಿಕೊಳ್ಳಲಾಗುತ್ತದೆ. ದಸರಾ ಬ್ರ್ಯಾಂಡ್ ಆಗಬೇಕು. ಆ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದರು.
ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂಬುದಾಗಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು