ರಾಮನಗರದಲ್ಲಿ ನಡೆದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ʻಸಿಎಂ ಆಗುವ ಆಸೆʼಯನ್ನು ವ್ಯಕ್ತಪಡಿಸಿದರು.
ನೀವು ಎಲ್ಲಾರಿಗೂ ಅವಕಾಶ ಮಾಡಿಕೊಟ್ಟಿದ್ದೀರಿ, ದೇವೇಗೌಡ, ಕುಮಾರಣ್ಣಗೆ ಅವಕಾಶ ಮಾಡಿಕೊಟ್ಟಿದ್ದೀರಿ ನಾನು ಒಕ್ಕಲಿಗನೇ ನನಗೂ ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಕೇರಳದಲ್ಲಿ ನೀಟ್ ಪರೀಕ್ಷೆ ಬರೆಯುವ ವೇಳೆ ಅನುಭವಿಸಿದ ಯಾತನೆ : ಬಿಚ್ಚಿಟ್ಟ ವಿದ್ಯಾರ್ಥಿನಿ
ನನಗೆ ಹೂವಿನ ಹಾರ ಬೇಡ ನನಗೆ ಇಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸಿ ,ನಿಮ್ಮೂರಿನ ಮಗನನ್ನು ನಿಲ್ಲಿಸಿದ್ದೇವೆ , ಅವರನ್ನು ಗೆಲ್ಲಿಸಿ ಕಳುಹಿಸಿ ಎಂದು ರಾಮನಗರದಲ್ಲಿ ಸಿಎಂ ಆಗುವ ಆಸೆಯನ್ನು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ