ಖ್ಯಾತ ಪಂಜಾಬಿ ಸಿಂಗರ್ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪಂಜಾಬ್ ಪೊಲೀಸರು ಪಾಕ್ ಗಡಿ ಗ್ರಾಮದ ಬಳಿ ಶೂಟೌಟ್ ಮಾಡಿ ಹತ್ಯೆಗೈದಿದ್ದಾರೆ.
ಪಾಕ್ ಗಡಿ ಸಮೀಪದ ಅಮೃತಸರದ ಚೋಚಾ ಭಕ್ನಾ ಗ್ರಾಮದಲ್ಲಿ ಎನ್ಕೌಂಟರ್ ನಡೆದಿದೆ. ಶಾರ್ಪ್ ಶೂಟರ್ ಜಗರೂಪ್ ರೂಪಾ, ಮನ್ಪ್ರೀತ್ ಎಂಬಾತನನ್ನು ಪೊಲೀಸ್ರು ಎನ್ಕೌಂಟರ್ ಮಾಡಿದ್ದಾರೆ. ಕಿರುತೆರೆಯ ನಟ ಯಲಹಂಕ ಬಾಲಾಜಿ ಇನ್ನಿಲ್ಲ
ಸತತ ಐದು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಪೋಲಿಸರು , ಓರ್ವ ಪತ್ರಕರ್ತ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಂಜಾಬ್ ಪೊಲೀಸರು ಇಬ್ಬರು ಆರೋಪಿಗಳ ಖಚಿತ ಸುಳಿವು ಸಿಕ್ಕ ಮೇಲೆ ಬಂಧಿಸಲು ಹೋಗಿದ್ದರು. ಆಗ ಪೊಲೀಸರಿಂದ ಗ್ಯಾಂಗಸ್ಟರ್ಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ರು, ಗ್ಯಾಂಗಸ್ಟರ್ಗಳ ನಡುವೆ ಗುಂಡಿನ ಕಾಳಗದಲ್ಲಿ ಇಬ್ಬರು ಗ್ಯಾಂಗಸ್ಟರ್ಗಳು ಹತ್ಯೆಯಾಗಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ