ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಪ್ರಕಟಗೊಳ್ಳಲಿದೆ.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬಹುತೇಕ ವಿಜಯಶಾಲಿ ಆಗಲಿದ್ದಾರೆ ಎಂಬ ಲೆಕ್ಕಾಚಾರವಿದೆ.
ಇಂದು ಬೆಳಗ್ಗೆ 11 ಗಂಟೆಗೆ ಮತದಾನ ಎಣಿಕೆ ಕಾರ್ಯ ಆರಂಭವಾಗಲಿದೆ.ರಾಷ್ಟ್ರಪತಿ ಹುದ್ದೆಗೆ ಎನ್ಡಿಎಯಿಂದ ದ್ರೌಪದಿ ಮುರ್ಮು, ವಿಪಕ್ಷಗಳಿಂದ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಲಾಗಿತ್ತು.
ಮುರ್ಮು ಅವರಿಗೆ ಎನ್ಡಿಎ ಪಕ್ಷಗಳಲ್ಲದೇ, ಬಿಜೆಡಿ, ಟಿಡಿಪಿ, ವೈಎಸ್ಆರ್ಪಿ, ಜೆಡಿಎಸ್, ಬಿಎಸ್ಪಿ, ಅಕಾಲಿದಳ, ಶಿವಸೇನೆ, ಜೆಎಂಎಂ ಬೆಂಬಲ ನೀಡಿವೆ. ಅಲ್ಲದೇ, ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕೆಲ ಸದಸ್ಯರಿಂದ ಅಡ್ಡಮತದಾನ ಕೂಡ ಆಗಿದೆ ಎನ್ನಲಾಗಿದೆ.
ಉಡುಪಿ ಬಳಿ ಆಂಬುಲೆನ್ಸ್ ಭೀಕರ ಅಪಘಾತ : ಸ್ಥಳದಲ್ಲೇ ನಾಲ್ವರು ದಾರುಣ ಸಾವು
ಬುಡಕಟ್ಟು ಜನಾಂಗದ ಮಹಿಳೆಯೊರ್ವರನ್ನು ಎನ್ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯನ್ನಾಗಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ