ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ದುರಂತವೊಂದು ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ.
ರಾಷ್ಟ್ರಪತಿ ಚುನಾವಣೆ – ಇಂದು ಬೆಳಿಗ್ಗೆ 11 ರಿಂದ ಮತ ಎಣಿಕೆ – ಮಧ್ಯಾಹ್ನ ಫಲಿತಾಂಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ