ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಎರಡು ಕಾರಿಗೆ ಬೆಂಕಿ ಹಚ್ಚಿದ್ದಾರೆ.
ಶಾಂತಿ ನಗರ ವಿಲ್ಸನ್ ಗಾರ್ಡನ್ ಹಾಗೂ ಶೇಷಾದ್ರಿಪುರಂ ಬಳಿ ಕಾರುಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ
ವ್ಯಕ್ತಪಡಿಸಿದ್ದಾರೆ. ಅಪಾರ್ಟ್ ಮೆಂಟ್ ಗೋಡೆ ಕುಸಿದು : ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು
ಆರಂಭದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವುದು ತಿಳಿದು ಬಂದಿರಲಿಲ್ಲ. ನಂತರ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಕಾರ್ಯಕರ್ತರೇ ತಮ್ಮ ಕಾರುಗಳಿಗೆ ಬೆಂಕಿ ಹಚ್ಚು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಎರಡು ಕಾರುಗಳಿಗೆ ಬೆಂಕಿ ಹಾಕಿದ್ದಾರೆ. ಅವರ ಕಾರಿಗೆ ಅವರೇ ತಂದು ಬೆಂಕಿ ಹಾಕಿದ್ದಾರೆ. ಇದನ್ನು ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ ವ್ಯಕ್ತಿ ಈ ರೀತಿ ಮಾಡಿದ್ದಕ್ಕೆ ಕೋಪಗೊಂಡು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )