ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ರಾಜಕೀಯ ಪ್ರವೇಶಿಸುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.
ಈ ದೇಶದಲ್ಲಿ ಬದಲಾವಣೆಯ ಅಗತ್ಯವಿದೆ. ದೇಶಕ್ಕೆ ಅಗತ್ಯವಿರುವ ಬದಲಾವಣೆಯನ್ನು ನಾನು ತರಬಲ್ಲೆ ಎಂದು ಜನರಿಗೆ ಅನಿಸಿದರೆ, ನಾನು ರಾಜಕಾರಣ ಪ್ರವೇಶಿಸುತ್ತೇನೆ ಎಂದು ಹೇಳಿದ್ದಾರೆ.ಭಾರತದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿರುವುದರ ವಿರುದ್ಧ ಕಿಡಿಕಾರಿರುವ ಅವರ ಅಳಿಯ ರಾಬರ್ಟ್ ವಾದ್ರಾ, ಅಗತ್ಯ ಉಂಟಾದರೆ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )