December 20, 2024

Newsnap Kannada

The World at your finger tips!

tharihal

ಹುಬ್ಬಳ್ಳಿಯ ಕ್ಯಾಂಡಲ್​​​​ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 9 ಮಂದಿಗೆ ಗಂಭೀರ ಗಾಯ

Spread the love

ಹುಬ್ಬಳ್ಳಿಯಸ್ಪಾರ್ಕ್​​ ಕ್ಯಾಂಡಲ್​​ ತಯಾರಿಕಾ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಾರಿಹಾಳದಲ್ಲಿ ನಡೆದಿರುವ ಈ ಕಾರ್ಖಾನೆಯಲ್ಲಿ ದಿಢೀರ್​​​ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲೇ ಇದ್ದ 9 ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಡಿಕೇರಿ ಬಳಿ ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

ಕಾರ್ಖಾನೆಯಲ್ಲಿ ಹಲವರು ಸಿಲುಕಿರುವ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಕಾರ್ಖಾನೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆಯೂ ಮುಂದುವರೆದಿದೆ.

Copyright © All rights reserved Newsnap | Newsever by AF themes.
error: Content is protected !!