ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲಷ್ಕರ್ ಸಂಘಟನೆಯ ಅಸ್ಸಾಂ ಮೂಲದ ಅಖ್ತರ್ ಹುಸೇನ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿದೆ.ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ್ದು ನಟ ಅಕ್ಷಯ್ ಕುಮಾರ್ : ತೆರಿಗೆ ಇಲಾಖೆ ಪ್ರಶಂಸನಾ ಪತ್ರ
ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಶಂಕಿತ ವಾಸವಿದ್ದ ಈ ಉಗ್ರ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೆಲ ಯುವಕರೊಂದಿಗೆ ಅಖ್ತರ್ ಹುಸೇನ್ ವಾಸ್ತವ್ಯ ಮಾಡಿದ್ದನಂತೆ.
ಬೆಂಗಳೂರಿನಲ್ಲಿ ಶಂಕಿತ ಉಗ್ರ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಸಿಸಿಬಿ ಪೊಲೀಸ್ ತಂಡ ಕಾರ್ಯಚರಣೆ ನಡೆಸಿ ದಾಳಿ ಮಾಡಿತ್ತು. ಘಟನೆ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು