ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರ 10. 15 ಕ್ಕೆ ಪ್ರಮಾಣವಚನ ಸ್ವೀಕರಿಸಿದರು .
ಚೀಫ್ ಜಸ್ಟೀಸ್ ಆಫ್ ಇಂಡಿಯಾ ಎನ್.ವಿ.ರಮಣ್ ಅವರು ದ್ರೌಪದಿ ಮುರ್ಮುಗೆ ಪ್ರಮಾಣವಚನ ಭೋದಿಸಿದರು.
ದೇಶದ ಸಂಸತ್ ಭವನ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇಶದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ. ಇದನ್ನು ಓದಿ – ಅಕ್ಷರ್ ಆರ್ಭಟಕ್ಕೆ ಬೆದರಿದ ಕೆರಿಬಿಯನ್ನರು-ಸರಣಿ ಗೆದ್ದು ಟೀಂ ಇಂಡಿಯಾ ವಿಶ್ವದಾಖಲೆ
ಒಡಿಶಾದ ಆದಿವಾಸಿ ಸಮುದಾಯದ ಮಹಿಳೆ ರಾಷ್ಟ್ರದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಇಂದು ಅಲಂಕರಿಸಿದ್ದಾರೆ. ಈ ಮೂಲಕ ಭಾರತದ ರಾಜತಾಂತ್ರಿಕ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಯಾಗಿದೆ.
ಈ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಂತ್ರಿ ಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಭಾರತೀಯ ಸೇನೆಯ ಮುಖ್ಯಸ್ಥರು ಪಾಲ್ಗೊಂಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ