1ನೇ ತರಗತಿ ಸೇರಲು ಮಕ್ಕಳಿಗೆ ವಯೋಮಿತಿ ನಿಗದಿ ವಿಚಾರದಲ್ಲಿ ಸರ್ಕಾರ ಹೊಸ ರೂಲ್ಸ್ ಜಾರಿಗೆ ತಂದಿದೆ.
ಇನ್ನು ಮುಂದೆ 1ನೇ ತರಗತಿಗೆ ಸೇರಿಸಲು ಮಕ್ಕಳಿಗೆ 6 ವರ್ಷ ತುಂಬಲೇಬೇಕು.
ಈ ಹಿಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮವಿತ್ತು.
ಇದೀಗ ಆರ್‌ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಹೊಸ ವಯೋಮಿತಿಯನ್ನು ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು