ಆದಾಯ ತೆರಿಗೆ (IT) ರಿಟರ್ನ್ ಸಲ್ಲಿಸಲು ನಾಳೆ (ಜುಲೈ 31 )ಕೊನೆಯ ದಿನ. ರಿಟರ್ನ್ ಸಲ್ಲಿಸದೇ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
ಈ ಹಿಂದಿನ 2 ವರ್ಷಗಳಲ್ಲಿ ವೆಬ್‌ಸೈಟ್ ಸಮಸ್ಯೆ, ಕೋವಿಡ್ ಅಲೆ ಇತ್ಯಾದಿ ಕಾರಣಗಳಿಂದ ರಿಟರ್ನ್ ಸಲ್ಲಿಕೆಯ ಅವಧಿಯನ್ನು ಹಲವು ಬಾರಿ ವಿಸ್ತರಣೆ ಮಾಡಲಾಗಿತ್ತು.
ಕಳೆದ ವರ್ಷ ಡಿ.31 ಅಂತಿಮ ಡೆಡ್‌ಲೈನ್ ನೀಡಲಾಗಿತ್ತು. ಆದರೆ ಈ ವರ್ಷ ಗಡುವು ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಒಟ್ಟು 5.89 ಕೋಟಿ ಜನ ರಿಟರ್ನ್ ಫೈಲ್ ಮಾಡಿದ್ದರು. ಈ ವರ್ಷ ಗುರುವಾರ ಸಂಜೆಯವರೆಗೆ 4 ಕೋಟಿ ಜನ ರಿಟರ್ನ್ಸ್ ಸಲ್ಲಿಕೆ ಮಾಡಿದ್ದರು. ನಂತರ ನಿತ್ಯ 30 ಲಕ್ಷ ಜನರು ಸಲ್ಲಿಕೆ ಮಾಡುತ್ತಿದ್ದಾರೆ. ಜು.31ರ ಬಳಿಕವೂ ಸಲ್ಲಿಕೆ ಮಾಡಲು ಅವಕಾಶ ಇದೆಯಾದರೂ ದಂಡ ಪಾವತಿಸಬೇಕಾಗುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು