ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಕ್ರೀಡಾಪಟುಗಳ ಪದಕಗಳ ಬೇಟೆ ಮುಂದುವರಿದಿದೆ. ವೇಟ್ ಲಿಫ್ಟಿಂಗ್ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಬಂದಿದೆ.
ಭಾರತಕ್ಕೆ 2022ರ ಕ್ರೀಡಾಕೂಟದಲ್ಲಿ ಎರಡನೇ ಗೋಲ್ಡ್ ಬಂದಂತಾಗಿದೆ 67 ಕೆಜಿ ವಿಭಾಗದಲ್ಲಿ ಜೆರೆಮಿ ಲಲ್ರಿನ್ನುಂಗ ಅವರು ಬಂಗಾರದ ಪದಕಕ್ಕೆ ಮುತ್ತಿಟ್ಟಿದ್ದಾರೆ.ಇದನ್ನು ಓದಿ –ಕರ್ನಾಟಕ ಸೇರಿ 6 ರಾಜ್ಯಗಳ 13 ಕಡೆ NIA ದಾಳಿ : ರಾಜ್ಯದಲ್ಲಿ 3 ಶಂಕಿತ ಉಗ್ರರು ವಶಕ್ಕೆ
ಜೆರೆಮಿ ಒಟ್ಟು 300ಕೆಜಿ ಭಾರವನ್ನು ಎತ್ತುವ ಮೂಲಕ ಕಾಮನ್ವೆಲ್ತ್ ಕ್ರೀಡಾ ಕೂಟದಲ್ಲಿ ಹೊಸ ಇತಿಹಾಸವನ್ನ ಸೃಷ್ಟಿಸಿದ್ದಾರೆ. ನಿನ್ನೆ ವೇಟ್ಲಿಫ್ಟಿಂಗ್ನಲ್ಲಿ ಮೀರಾ ಬಾಯಿ ಚಾನು ಬಂಗಾರದ ಪದಕವನ್ನು ತಂದುಕೊಟ್ಟಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ