December 19, 2024

Newsnap Kannada

The World at your finger tips!

FESTIVE

ಅಂಬಿಗರಹಳ್ಳಿ ಯಲ್ಲಿ ಕುಂಭಮೇಳ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

Spread the love

ಜಿಲ್ಲಾಧಿಕಾರಿ ಎಸ್. ಅಶ್ವತಿ ಕೃಷ್ಣರಾಜಪೇಟೆ ತಾಲೂಕು ಅಂಬಿಗರಹಳ್ಳಿ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿಅಕ್ಟೋಬರ್ 15.16 ಮತ್ತು 17 , ರಂದು ನಡೆಯಲಿರುವ ಕುಂಭ ಮೇಳದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು.

ಪಾರ್ಕಿಂಗ್ ಸ್ಥಳಗಳು ಮತ್ತು ಯಾತ್ರಿಕರಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದನ್ನು ಓದಿ –ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ ಭಾರತಕ್ಕೆ ತಂದ ಮತ್ತೊಂದು ಚಿನ್ನ

ಈ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಕೆ.ಆರ್. ಪೇಟೆ ತಹಶೀಲ್ದಾರ್ ರೂಪ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!