ಬ್ರಿಟನ್ ಪ್ರಧಾನಿ ಅಭ್ಯರ್ಥಿಯಾಗಿರುವ ರಿಷಿ ಸುನಕ್, ಇಸ್ಲಾಮಿಕ್ ತೀವ್ರವಾದದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಅದನ್ನು ಮಹಾ ಅಪಾಯಕಾರಿ ಎಂದು ಹೇಳಿದರು
ಬ್ರಿಟನ್ ನಲ್ಲಿರುವ ಭಯೋತ್ಪಾದನೆ ನಿಗ್ರಹ ಕಾನೂನನ್ನು ಇನ್ನಷ್ಟು ಬಿಗಿಗೊಳಿಸುವ ಬಗ್ಗೆ ಮಾತನಾಡಿದ ರಿಷಿ ಸುನಕ್, ಇಸ್ಲಾಮಿಕ್ ತೀವ್ರವಾದದ ಹೆಡೆಮುರಿಕಟ್ಟುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.ನನ್ನ, DK ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ , ಬಿರುಕಿಲ್ಲ- ಸಿದ್ದರಾಮಯ್ಯ
ಬ್ರಿಟನ್ ಅಭ್ಯರ್ಥಿ ಚುನಾವಣೆಯಲ್ಲಿ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ ಬ್ರಿಟನ್ ನಲ್ಲಿ ತೀವ್ರವಾದವನ್ನು ಉತ್ತೇಜಿಸುವ ಸಂಘಟನೆಗಳನ್ನು ನಿಗ್ರಹಿಸುವುದಾಗಿ ಹೇಳಿದ್ದಾರೆ.
ಒಬ್ಬ ಪ್ರಧಾನಿಗೆ ದೇಶ ಹಾಗೂ ದೇಶದ ಜನತೆಯನ್ನು ಸುರಕ್ಷಿತವಾಗಿರಿಸುವುದಕ್ಕಿಂತಲೂ ಮುಖ್ಯವಾದ ಕೆಲಸ ಮತ್ತೊಂದಿಲ್ಲ ಎಂದು ಸುನಕ್ ಚುನಾವನಾ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ