ತೈವಾನ್‍ನ ಮೇಲೆ ಕ್ಷಿಪಣಿ ದಾಳಿ ಮಾಡಿದ ಬೆನ್ನಲ್ಲೇ ಜಪಾನ್‍ನ ವಿಶೇಷ ಆರ್ಥಿಕ ವಲಯದೊಳಗೆ ಚೀನಾ 5 ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ.
ಈ ಬಗ್ಗೆ ಜಪಾನಿನ ರಕ್ಷಣಾ ಸಚಿವ ನೊಬುವೊ ಕಿಶಿ ಮಾಹಿತಿ ನೀಡಿದ್ದು, ಚೀನಾ ಉಡಾವಣೆ ಮಾಡಿದ್ದ 9 ಕ್ಷಿಪಣಿಗಳಲ್ಲಿ 5 ಜಪಾನ್‍ನ ವಿಶೇಷ ಆರ್ಥಿಕ ವಲಯದೊಳಗೆ ಬಂದಿದೆ.ಇದನ್ನು ಓದಿ –ಶಿಕ್ಷಕಿ ಬರ್ಬರ ಹತ್ಯೆ; ನಂಜನಗೂಡು ನಗರಸಭೆ BJP ಸದಸ್ಯೆ ಸೇರಿ ನಾಲ್ವರ ಬಂಧನ
ನಮ್ಮ ದೇಶದ ಭದ್ರತೆ ಹಾಗೂ ಜನರ ಜನರ ಸುರಕ್ಷತೆಗೆ ಗಂಭೀರ ಸಮಸ್ಯೆಯಾಗಿದೆ ಎಂದು ತಿಳಿಸಿದರು.
ಜಪಾನ್‍ನ ದಕ್ಷಿಣದ ದ್ವೀಪ ಪ್ರದೇಶದ ಓಕಿನಾವಾವು ತೈವಾನ್‍ಗೆ ಹತ್ತಿರದಲ್ಲಿವೆ. ಈ ಹಿನ್ನೆಲೆಯಲ್ಲಿ ಚೀನಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‍ನ ವಿಶೇಷ ಆರ್ಥಿಕ ವಲಯದ ಮೇಲೆ ಬಿದ್ದಿರುವುದು ಇದೇ ಮೊದಲು ಎಂದು ಹೇಳಿದರು.
ಚೀನಾ ಪ್ರಜಾಸತ್ತಾತ್ಮಕ ತೈವಾನ್ ಅನ್ನು ತನ್ನ ಭೂಪ್ರದೇಶದ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತದೆ. ಅಗತ್ಯವಿದ್ದಲ್ಲಿ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳುವುದಾಗಿ ಚೀನಾ ಸರ್ಕಾರ ತಿಳಿಸಿತ್ತು.
ಅಮೆರಿಕದ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್‍ಗೆ ಭೇಟಿ ನೀಡಿದ ಬಳಿಕ ಕೆರಳಿರುವ ಚೀನಾವು ಇಂದು ತೈವಾನ್‍ನ ಸುತ್ತಮುತ್ತಲು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ.
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ